` ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ; ಮೊಬೈಲ್ನಲ್ಲೇ ರಿಸಲ್ಟ್ ಚೆಕ್ ಮಾಡಲು ಇಲ್ಲಿದೆ ನೇರ ಲಿಂಕ್!
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಅತ್ಯಂತ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ವಿದ್ಯಾರ್ಥಿಗಳ ಸುದೀರ್ಘ ಕಾಯುವಿಕೆಗೆ ಇಂದಿಗೆ ಅಧಿಕೃತ ತೆರೆ ಬೀಳಲಿದೆ. 2026 ನೇ ಸಾಲಿನ …