ಜೈಲಿನಲ್ಲಿ ನಟ ದರ್ಶನ್ ಮುಖಾಮುಖಿ ಭೇಟಿಗೆ ಪತ್ನಿ ವಿಜಯಲಕ್ಷ್ಮಿ, ಪುತ್ರನಿಗೆ ವಿಶೇಷ ಅನುಮತಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಎದುರುದಾರರಾಗಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಡಲ್‌ವುಡ್ ಖ್ಯಾತ ನಟ ದರ್ಶನ್ ತೂಗುದೀಪ …